ತೆಲುಗು ಪವರ್ ಸ್ಟಾರ್ ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ಎರಡನೆ ಮದುವೆ ಮಾಡಿಕೊಳ್ಳಲು ರೆಡಿ ಆಗಿದ್ದಾರೆ. ಈ ವಿಚಾರವನ್ನು ಖುದ್ದು ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Pavan Kalyan's ex wife Renu desai has got engaged. She herself has shared this news on Instagram .