ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣಾ ಕಣದಲ್ಲಿ ಪೂಜಾ ಗಾಂಧಿ, ದಿನಕರ್ ತೂಗುದೀಪ..!!

Filmibeat Kannada 2018-06-26

Views 1.5K

Karnataka film chamber elections will be held today for the positions of President, Vice-president, secretary and Office bearers .


ಇಂದು ಮಧ್ಯಾಹ್ನ ಕರ್ನಾಟಕ ಚಲನ‌ಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಡೆಯಲಿದೆ. ಅಧ್ಯಕ್ಷ, ಉಪಾದ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಸ್ಥಾನಗಳ ಆಯ್ಕೆಗೆ ಮತದಾನ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ 6 ಗಂಟೆವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. .

Share This Video


Download

  
Report form
RELATED VIDEOS