Byndoor MLA Sukumar Shetty did padayatre. MLA did padyatra with activists from byndoor nempu to kollur kshetra.
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಪಾದಯಾತ್ರೆ ನಡೆಸಿದ್ದಾರೆ. ನೂರಾರು ಕಾರ್ಯಕರ್ತರ ಜೊತೆಯಲ್ಲಿ ಬೈಂದೂರಿನ ನೆಂಪು ಎಂಬ ಹಳ್ಳಿಯಿಂದ ಕೊಲ್ಲೂರು ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕವೇ ಹೋಗಿದ್ದಾರೆ.