BBMP's former member C K Ramamurthy, founder of Raksha Foundation has organized the Notebook Distribution Program June 30th, Saturday. This is the eighth anniversary program that starts from 9:30 am
ಬಿಬಿಎಂಪಿಯ ಮಾಜಿ ಸದಸ್ಯ ಸಿ.ಕೆ.ರಾಮಮೂರ್ತಿ ಸ್ಥಾಪಿಸಿರುವ ರಕ್ಷಾ ಫೌಂಡೇಷನ್ ನಿಂದ ಇದೇ ಜೂನ್ ಮೂವತ್ತರ ಶನಿವಾರದಂದು ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇದು ಎಂಟನೇ ವರ್ಷದ ಕಾರ್ಯಕ್ರಮವಾಗಿದ್ದು, ಅಂದು ಬೆಳಗ್ಗೆ 9.30ಕ್ಕೆ ಆರಂಭವಾಗಲಿದೆ.