ಕೃನಾಲ್ ಪಾಂಡ್ಯ ಹಾಗೂ ದೀಪಕ್ ಚಾಹರ್ ಅವರಿಗೆ ಟೀಂ ಇಂಡಿಯಾದಲ್ಲಿ ಆಡುವ ಅವಕಾಶ ಸಿಕ್ಕಿದೆ. ಜುಲೈ 3ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಗೆ ಪ್ರಕಟಿಸಿದ್ದ ಭಾರತ ಕ್ರಿಕೆಟ್ ತಂಡದಲ್ಲಿ ಬದಲಾವಣೆ ಮಾಡಲಾಗಿದೆ.
India are going to face England tomorrow in the first of the 2 T20 matches . IPL stars Krunal Pandya and Deepak Chahar have been selected for the Indian squad