Water resources minister D.K.Shivakumar said that the meeting with public representatives and leaders from Cauvery river basin will held after July 6.
ಕಾವೇರಿ ನದಿ ನೀರಿನ ವಿಚಾರವಾಗಿ ರಾಜ್ಯಕ್ಕೆ ಸಿಗಬೇಕಾದ ನ್ಯಾಯದ ಕುರಿತು ನಾವು ವಾದ ಮಂಡಿಸುತ್ತೇವೆ ಎಂದು ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.