FIFA World Cup 2018 : ಕೊಲಂಬಿಯಾ ವಿರುದ್ಧ ಇಂಗ್ಲೆಂಡ್ ಗೆ 4-3ರ ಗೆಲುವು | Oneindia Kannada

Oneindia Kannada 2018-07-04

Views 3

ಕೊಲಂಬಿಯಾ ಮತ್ತು ಇಂಗ್ಲೆಂಡ್ ಮುಖಾಮುಖಿಯಲ್ಲಿ ಇಂಗ್ಲೆಂಡ್ 4-3 ಅಂತರದ ಗೆಲುವು ಸಾಧಿಸಿದೆ. ಪಂದ್ಯದ ದ್ವಿತೀಯಾರ್ಧದಲ್ಲಿ ಇತ್ತಂಡಗಳು 1-1ರ ಸಮಬಲ ಸಾಧಿಸಿದ್ದವು. ಆದರೆ ಪೆನಾಲ್ಟಿ ಶೂಟೌಟ್ ನಲ್ಲಿ ಇಂಗ್ಲೆಂಡ್ ಗೆದ್ದು ಕ್ವಾರ್ಟರ್ ಫೈನಲ್ ಗೆ ಪ್ರವೇಶ ಗಿಟ್ಟಿಸಿಕೊಂಡಿದೆ.

Share This Video


Download

  
Report form
RELATED VIDEOS