Karnataka Budget 2018 : ಪ್ರತಿ ರೈತರ ಕುಟುಂಬದ 2 ಲಕ್ಷದವರೆಗಿನ ಸಾಲ ಮನ್ನಾ

Oneindia Kannada 2018-07-05

Views 794

ಪ್ರತಿ ರೈತ ಕುಟುಂಬಕ್ಕೆ 2 ಲಕ್ಷದವರೆಗೆ ಸಾಲ ಮನ್ನಾ ಮಾಡಲಾಗುವುದು, ರಾಜ್ಯದ ರೈತರ ಒಟ್ಟು ಸಾಲ ಮನ್ನಾಕ್ಕೆ ರಾಜ್ಯ ಬಜೆಟ್‌ನಲ್ಲಿ 34 ಸಾವಿರ ಕೋಟಿ ಮೀಸಲಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕುಮಾರಸ್ವಾಮಿ 2,13,734 ಲಕ್ಷ ಕೋಟಿ ಗಾತ್ರದ ಬಜೆಟ್‌ನ್ನು ಮಂಡನೆ ಮಾಡಿದ್ದಾರೆ.

As expected Karnataka govt waive off 2 lakh loan for farmers, Cm kumaraswamy announced this plan in his first budget,

Share This Video


Download

  
Report form
RELATED VIDEOS