ಬಾದಾಮಿ, ಐಹೊಳೆ ಹಾಗು ಪಟ್ಟದಕಲ್ಲು ಪ್ರವಾಸಿ ತಾಣಗಳನ್ನ ಅಭಿವೃದ್ಧಿ ಪಡಿಸಲು ಹೋರಾಟ ಸಿದ್ದು | Oneindia Kananda

Oneindia Kannada 2018-07-07

Views 4

Former chief minister Siddaramaiah has given instructions to officials to prepare detailed project report on infrastructure development of historical places like Badami, Pattadakal. Aihole which located Badami constituency.


ಐತಿಹಾಸಿಕ ಪ್ರವಾಸಿ ತಾಣಗಳಾದ ಬಾದಾಮಿ, ಪಟ್ಟದಕಲ್ಲು ಹಾಗೂ ಐಹೊಳೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಯೋಜನೆ ಸಿದ್ಧಪಡಿಸಲು ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಅವರು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Share This Video


Download

  
Report form
RELATED VIDEOS