ಕಳೆದ ಎರಡು ದಿನಗಳಿಂದ ಕರ್ನಾಟಕದ ಕರಾವಳಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಇಂದೂ(ಜು.10) ಮುಂದುವರಿಯಲಿದೆ. ಚಿಕ್ಕಮಗಳೂರು ಸೇರಿದಂತೆ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಕಂಡುಬರಲಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಲಿದೆ.
Heavy to very heavy rain at a few places with extremely heavy falls at isolated places very likely over Konkan & Goa; heavy to very heavy rain with extremely heavy rain at isolated places over West Madhya Pradesh and south Gujarat Region; heavy rain at a few places with very heavy rain at isolated places over Coastal Karnataka and Kerala