In a huge party rally Dinesh Gundu Rao takes charge as president of Karnataka Pradesh Congress Committee (KPCC) on Wednesday, July 11, 2018.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಇಂದು ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕಾರ ಸಮಾರಂಭ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಆಯಿತು.