ಎಚ್ ಡಿ ಕುಮಾರಸ್ವಾಮಿ ಸಭೆಯಲ್ಲಿ ಕಣ್ಣೀರು ಹಾಕಿದ್ದಕ್ಕೆ ಟ್ವಿಟ್ಟರ್ ಪ್ರತಿಕ್ರಿಯೆ ನೋಡಿ | Oneindia Kannada

Oneindia Kannada 2018-07-16

Views 1K

Less than 2 months after taking charge of government in Karnataka, CM HD Kumaraswamy broke down at party meeting. Trailer is out, cinema will release on 2018, CM has to face all these issues - Twitter reaction.


ಪಕ್ಷದ ಕಚೇರಿಯಲ್ಲಿ ಶನಿವಾರ (ಜುಲೈ 14) ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ನಾನು ವಿಷಕಂಠ ಎಂದು ಕಣ್ಣೀರು ಹಾಕಿರುವ ವಿದ್ಯಮಾನವನ್ನು ಇಟ್ಟುಕೊಂಡು ಟ್ವಿಟ್ಟರ್ ನಲ್ಲಿ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಂಗಳೂರು ವಲಯದಲ್ಲಿ ಕುಮಾರಸ್ವಾಮಿ ಹ್ಯಾಷ್ ಟ್ಯಾಗ್ ಟ್ರೆಂಡಿಂಗ್ ನಲ್ಲಿತ್ತು. ಕುಮಾರಸ್ವಾಮಿ ಭಾವೋದ್ವೇಗಕ್ಕೊಳಗಾಗಿ ಕಣ್ಣೀರು ಹಾಕಿದ ಭಾಷಣದ ತುಣುಕು ಸಾಕಷ್ಟು ವೈರಲ್ ಆಗಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಕುಮಾರಸ್ವಾಮಿ ಪರ, ವಿರೋಧ ಹೇಳಿಕೆಗಳು ಸಾಕಷ್ಟು ಹರಿದುಬರುತ್ತಿದೆ.

Share This Video


Download

  
Report form
RELATED VIDEOS