Some leaders in Congress are tormenting chief minister HD Kumaraswamy, senior Congress leader KB Koliwad said.
'ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕೆಲವು ಕಾಂಗ್ರೆಸ್ ನಾಯಕರು ಕಿರುಕುಳ ನೀಡುತ್ತಿದ್ದಾರೆ' ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಕೆಬಿ ಕೋಳಿವಾಡ ಆರೋಪಿಸಿದ್ದಾರೆ.