Siddaramaiah today visited farmer Manjunath's family who committed suicide. Siddaramaiah gave 50000 rupees from his personal interest to help the family. also told officers to help the family by giving compensation money.
ಬಾದಾಮಿ ಕ್ಷೇತ್ರ ಪರ್ಯಟನೆಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಾದಾಮಿ ಕ್ಷೇತ್ರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು.