Shiroor Mutt seer ಲಕ್ಷ್ಮೀವರತೀರ್ಥ ಶ್ರೀಗಳಿಗೆ ವಿಷಪ್ರಾಶನ ಮಾಡಲಾಗಿತ್ತಾ? | Oneindia Kannada

Oneindia Kannada 2018-07-19

Views 228

Is Shiroor Seer Lakshmivara Thirtha was poisoned? KMC, Manipal doctor Avinash Shetty suspect food poison is the main cause of death. Postmortem is going on under the observation of Manipal police

'ಆಹಾರ ಪ್ರಾಶನದಲ್ಲಿ ವಿಷ ಇದ್ದರೆ ಒಬ್ಬರಿಗೆ ಮಾತ್ರ ಈ ರೀತಿ ಆಗಲು ಹೇಗೆ ಸಾಧ್ಯ? ಶ್ರೀಗಳಿಗೆ ಪ್ರತ್ಯೇಕ ಆಹಾರ ನೀಡಲಾಗಿತ್ತೆ? ವಿಷ ಹೇಗೆ ಆಹಾರ ಸೇರಲು ಸಾಧ್ಯ? ಹೀಗೆ ನಾನಾ ಪ್ರಶ್ನೆಗಳು ಎದ್ದಿವೆ. ಎಲ್ಲದರ ಉತ್ತರವನ್ನು ಉಡುಪಿ ಶ್ರೀಕೃಷ್ಣನೇ ಬಲ್ಲ.

Share This Video


Download

  
Report form
RELATED VIDEOS