Shiroor Mutt seer ಲಕ್ಷ್ಮೀವರತೀರ್ಥ ಶ್ರೀಗಳ ಅಸಹಜ ಸಾವಿನ ಪ್ರಕರಣಕ್ಕೆ ಹೊಸ ಟ್ವಿಸ್ಟ್ | ಉಡುಪಿ ಪೊಲೀಸರು ಮುಂಬೈಗೆ

Oneindia Kannada 2018-07-24

Views 95

Unnatural death of Lakshmivara Tirtha Swamiji of Shiroor Mutt, Udupi. Team of Udupi police went to Mumbai to find out whether land mafia involvement in this or not? Following the suspicious death of a seer , several theories have emerged about what could have led to his death. Udupi police thoroughly doing the investigation.


ಉಡುಪಿ ಅಷ್ಟಮಠಗಳಲ್ಲೊಬ್ಬರಾದ ಶೀರೂರು ಮಠದ ಲಕ್ಷ್ಮೀವರತೀರ್ಥರ ಅಸಹಜ ಸಾವಿನ ವಿಚಾರಣೆ ನಡೆಸುತ್ತಿರುವ ಉಡುಪಿ ಪೊಲೀಸರು, ತನಿಖೆಯನ್ನು ಇನ್ನೊಂದು ಆಯಾಮಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಶ್ರೀಗಳ ಸಾವಿನಲ್ಲಿ ಭೂಮಾಫಿಯಾದ ಕೈವಾಡವಿರುವ ಶಂಕೆ ವ್ಯಕ್ತಪಡಿಸಿರುವ ಜಿಲ್ಲಾ ಪೊಲೀಸರ ಒಂದು ತಂಡ ಮುಂಬೈಗೆ ತೆರಳಿದೆ. ಉಡುಪಿ ರಥಬೀದಿ ಮತ್ತು ಹಿರಿಯಡ್ಕದ ಶೀರೂರು ಮಠವನ್ನು ಪೊಲೀಸರು ಸಂಪೂರ್ಣವಾಗಿ ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ.

Share This Video


Download

  
Report form
RELATED VIDEOS