ನಟ ದರ್ಶನ್ ಅವರಿಗೆ ನಿರ್ದೇಶಕ ತರುಣ್ ಸುಧೀರ್ ಒಂದು ಸಿನಿಮಾ ಮಾಡುತ್ತಿದ್ದಾರೆ. 'ಕುರುಕ್ಷೇತ್ರ' ದರ್ಶನ್ ಅವರ 50ನೇ ಸಿನಿಮಾವಾಗಿದ್ದು, 53ನೇ ಚಿತ್ರಕ್ಕೆ ತರುಣ್ ಆಕ್ಷನ್ ಕಟ್ ಹೇಳಲಿದ್ದಾರೆ. ದರ್ಶನ್ ಹಾಗೂ ತರುಣ್ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಸಿನಿಮಾಗೆ ಅನೇಕ ಟೈಟಲ್ ಗಳು ಹರಿದಾಡುತ್ತಿವೆ. 'ವಜ್ರಮುನಿ', 'ರಾಬರ್ಟ್' ಹೀಗೆ ಕೆಲ ಹೆಸರುಗಳು ಚಿತ್ರಕ್ಕೆ ಫಿಕ್ಸ್ ಆಗಿದೆ ಎನ್ನುವ ಸುದ್ದಿ ಕೇಳಿ ಬಂದಿದೆ.
Kannada director Tharun Sudhir gave clarification about actor darshan 53 rd movie title.