Shiroor Mutt seer ಲಕ್ಷ್ಮೀವರತೀರ್ಥ ಶ್ರೀಗಳ ಅಸಹಜ ಸಾವಿನ ಪ್ರಕರಣ : ಮಹಿಳೆ ಬಿಚ್ಚಿಟ್ಟ ಸ್ಪೋಟಕ ಮಾಹಿತಿ

Oneindia Kannada 2018-07-25

Views 1

Woman has now expelled another explosive information. Woman was introduced to Shiruru Shri Lakshmivara Theertha two years ago in a private hospital.

ಶೀರೂರು ಶ್ರೀಗಳ ಸಾವಿನಲ್ಲಿ ಹೊಸ ಎಂಟ್ರಿ ಕೊಟ್ಟ ಮಹಿಳೆಯೋರ್ವರು ಇದೀಗ ಇನ್ನೊಂದು ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ. ಶ್ರೀಗಳ ಆಪ್ತೆ ಹಾಗೂ ಶ್ರೀಗಳ ಜೊತೆ ಹೆಚ್ಚಿನ ನಂಟು ಬೆಳೆಸಿದ್ದ ಆ ಮಹಿಳೆ ಶ್ರೀಗಳ ಸಾವಿನ ಪ್ರಕರಣದ ದಿಕ್ಕಿಗೆ ಇನ್ನೊಂದು ದಾರಿ ಒದಗಿಸಿದ್ದಾರೆ.

Share This Video


Download

  
Report form
RELATED VIDEOS