ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬಂದ್ ಗೆ ಬಹುಪಾಲು ಸಂಘಟನೆಗಳು ಬೆಂಬಲ ನೀಡಿಲ್ಲ. ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳು ಬಂದ್ ವಿರೋಧಿಸಿ ಹೋರಾಟ ನಡೆಸಿದ್ದು, ಬಂದ್ ಮಾಡದಂತೆ ಜನರಲ್ಲಿ, ವ್ಯಾಪಾರಸ್ಥರಲ್ಲಿ ಮನವಿ ಮಾಡುತ್ತಿವೆ.
Most of the organizations have not supported North Karnataka's separate state bandh. Flower was distributed by Kannada organizations, opposing North Karnataka Bandh.