ಸ್ವಾತಂತ್ರ್ಯ ಸಂಭ್ರಮಾಚರಣೆಯನ್ನು ಹಾಳು ಮಾಡಿದ ಮಳೆರಾಯ..! | Oneindia Kannada

Oneindia Kannada 2018-08-15

Views 321

72nd Independence day celebration in Chikmagalur was celebrated in a very simple manner because of Rain.

ಮಲೆನಾಡು ಚಿಕ್ಕಮಗಳೂರಿನಲ್ಲಿ 72ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಿರಂತರ ಮಳೆಯ ನಡುವೆ ಅತಿ ಸರಳವಾಗಿ ಆಚರಣೆ ಮಾಡಲಾಯಿತು.ನಗರದ ಸುಭಾಶ್ ಚಂದ್ರಬೋಸ್ ಆಟದ ಮೈದಾನದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ ಜೆ ಜಾರ್ಜ್ ಧ್ವಜಾರೋಹಣ ನೆರವೇರಿಸಿದ್ರು

Share This Video


Download

  
Report form
RELATED VIDEOS