Atal Bihari Vajpayee is man of simplicity , goodness. He once came all way to Bhadravathi just to see his fan.
ವಾಜಪೇಯಿ ಚುನಾವಣೆಯಲ್ಲಿ ಸೋತರೆಂದು ಭದ್ರಾವತಿಯ ವಾಜಪೇಯಿ ಅಭಿಮಾನಿ ಲಕ್ಷ್ಮಿನಾರಾಯಣ ಎಂಬಾತ ಆತ್ಮಹತ್ಯೆ ಮಾಡಿಕೊಂಡರು. ಆತ್ಮಹತ್ಯೆ ವಿಷಯ ವಾಜಪೇಯಿ ಅವರಿಗೆ ತಲುಪಿ ಅಲ್ಲಿಂದ ಭದ್ರಾವತಿಗೆ ಬಂದು ಲಕ್ಷ್ಮಿನಾರಾಯಣ ಮನೆಗೆ ಭೇಟಿ ನೀಡಿ, ಸಾಂತ್ವಾನ ಹೇಳಿ, ಆತನ ತಂಗಿ, ತಮ್ಮನ ಓದಿನ ಜವಾಬ್ದಾರಿ ವಹಿಸಿಕೊಂಡಿದ್ದರು.