Rocking star Yash was the reason for Sadhu's role in super hit cinema Mr and Mrs Ramachari. This secret has been revealed by Sadhu Kokila in a reality show.
ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿನಯದ ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ ಸಿನಿಮಾದಲ್ಲಿ ಸಾಧು ಕೋಕಿಲ ಅವರ ಪಾತ್ರ ಹೇಗೆ ಹುಟ್ಟಿಕೊಂಡಿತು ಅಂತ ಸಾಧು ಕನ್ನಡ ಕೋಗಿಲೆ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.