Goa government blames that Karnataka has not followed the tribunal order. So Goa government has approached tribunal once again.
ಮಹದಾಯಿ ವಿಚಾರವಾಗಿ ನ್ಯಾಯಾಧಿಕರಣ ನೀಡಿದ ಮಧ್ಯಂತರ ತೀರ್ಪನ್ನು ಕರ್ನಾಟಕ ಪಾಲಿಸಿಲ್ಲ ಎಂದು ಗೋವಾ ಸರ್ಕಾರ ಕರ್ನಾಟಕದ ವಿರುದ್ದ ಕೋರ್ಟ್ ಮೆಟ್ಟಿಲೇರಿದೆ.