ಕೊಡಗಿನ ವೈಮಾನಿಕ ಸಮೀಕ್ಷೆ ವೇಳೆ ಪೇಪರ್ ಓದಿದ್ದ ಬಗ್ಗೆ ಎಚ್ ಡಿ ಕೆ ಸ್ಪಷ್ಟನೆ | Oneindia Kannada

Oneindia Kannada 2018-08-23

Views 443

CM Kumaraswamy gives clarification about the news paper issue. he said i was going to Kodagu from Mysuru in helicopter in that i was reading paper. Some people using that video to create miss lead the Kodagu people.

ಹೆಲಿಕಾಪ್ಟರ್‌ನಲ್ಲಿ ಕೂತು ಸಿಎಂ ಕುಮಾರಸ್ವಾಮಿ ಅವರು ಪೇಪರ್ ಓದುತ್ತಿದ್ದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಕೊಡಗು ವೈಮಾನಿಕ ಸಮೀಕ್ಷೆ ವೇಳೆ ಸಿಎಂ ಪತ್ರಿಕೆ ಓದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತವಾಗಿತ್ತು. ಆದರೆ ಈ ಬಗ್ಗೆ ಕುಮಾರಸ್ವಾಮಿ ಇಂದು ಸ್ಪಷ್ಟೀಕರಣ ನೀಡಿದ್ದಾರೆ.

Share This Video


Download

  
Report form
RELATED VIDEOS