Agriculture minister N.H.Shivashankar reddy said that the party MLAs were committed to make Siddaramaiah as chief minister if coordination committee decide.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ ಎಂದರೆ ಎಲ್ಲರಿಗೂ ಸಮ್ಮತಿ ಇದೆ, ಎರಡೂ ಪಕ್ಷದ ಸಮನ್ವಯ ಸಮಿತಿ ಒಪ್ಪಿಗೆ ಸೂಚಿಸಿದರೆ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.