There is a many difference of opinion on Chief Minister H.D.Kumaraswamy lead Congress-JD(S) alliance government in Karnataka. But government will not lost majority till Lok Sabha elections 2019. Why here is a reasons.
ಕರ್ನಾಟಕದಲ್ಲಿನ ಮೈತ್ರಿ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದೆ ಎಂದು ಬಿಜೆಪಿ ನಾಯಕರು ಪ್ರತಿ ದಿನ ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸರ್ಕಾರದ ವಿರುದ್ಧವೇ ಅಸಮಾಧಾನ ಉಂಟಾಗಿದೆ. ಆದರೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ಪತನವಾಗುವುದಿಲ್ಲ. ಇದಕ್ಕೆ ಹಲವಾರು ಕಾರಣಗಳಿವೆ.