Karnataka Civic Poll Results : ಪುತ್ತೂರು ನಗರಸಭೆಯಲ್ಲಿ ಬಿಜೆಪಿ ಮುನ್ನಡೆ | Oneindia Kannada

Oneindia Kannada 2018-09-03

Views 55

Results for Karnataka Civic Polls will be out today(September 2). Counting of Votes will start from 8am to 2 pm. Polling at 105 urban local bodies including 29 city municipal council in the state held on August 31.


ಕುತೂಹಲ ಕೆರಳಿಸಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು(ಸೆ.03) ಹೊರಬೀಳಲಿದ್ದು ಸಕಲ ಸಿದ್ಧತೆ ನಡೆದಿದೆ. ಆಗಸ್ಟ್ 29 ರಂದು 105 ಸ್ಥಳೀಯ ಸಂಸ್ಥೆಗಳಲ್ಲಿ ಶೇ.67 ರಷ್ಟು ಮತದಾನ ದಾಖಲಾಗಿದೆ. ಇಂದು ಬೆಳಿಗ್ಗೆ 8 ಗಂಟೆಯಿಂದ ಮತಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಸಂಪೂರ್ಣ ಫಲಿತಾಂಶದ ಚಿತ್ರಣ ಸಿಗಲಿದೆ.

Share This Video


Download

  
Report form
RELATED VIDEOS