It is expected that results of 105 urban local bodies will lead to collation between JDS and Congress at various ULBs which counting of votes will be done on September 3, Monday.
ರಾಜ್ಯದ ಮೂರು ಮಹಾನಗರ ಪಾಲಿಕೆಗಳು ಸೇರಿದಂತೆ ಒಟ್ಟು 105 ನಗರ ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್ 31ರಂದು ಚುನಾವಣೆ ನಡೆದಿತ್ತು. ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಸೆಪ್ಟೆಂಬರ್ 3ರಂದು ಬೆಳಗ್ಗೆ 8 ಗಂಟೆಗೆ ಆರಂಭಗೊಳ್ಳಲಿದ್ದು, ಮಧ್ಯಾಹ್ನ 2 ಗಂಟೆ ವೇಳೆಗೆ ಬಹುತೇಕ ಪಲಿತಾಂಶ ಹೊರ ಬೀಳುವ ನಿರೀಕ್ಷೆ ಇದೆ.