Minister Bandeppa Khashempur has defined that ULB result endorsed JDS - Congress coalition govt programs as both party have performed better than communal forces.
ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತಎಣಿಕೆ ಮುಕ್ತಾಯಗೊಂಡಿದೆ. ರಾಜ್ಯದ ಜನತೆಗೆ ಸಮ್ಮಿಶ್ರ ಸರ್ಕಾರ ತೃಪ್ತಿ ತಂದಿದೆ ಎಂದು ಸಚಿವ ಬಂಡೆಪ್ಪ ಕಾಶೆಂಪೂರ್ ತಿಳಿಸಿದ್ದಾರೆ.