Karnataka Civic Poll Results : ಟ್ವಿಟ್ಟರ್ ಪ್ರತಿಕ್ರಿಯೆ | Oneindia Kannada

Oneindia Kannada 2018-09-03

Views 272

Results for Civic Polls in Karnataka released today(Sep 03) Here are the twitter reactions.


ಕುತೂಹಲ ಕೆರಳಿಸಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು(ಸೆ.03) ಹೊರಬಿದ್ದಿದೆ. ಕರಾವಳಿ ಮತ್ತು ಉತ್ತರ ಕರ್ನಾಟಕ ಭಾಗಗಳಲ್ಲಿ ಬಿಜೆಪಿ ಅಚ್ಚರಿಯ ಗೆಲುವು ಸಾಧಿಸಿದ್ದರೆ, ಉಳಿದೆಡೆ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಹಲವೆಡೆ ಫಲಿತಾಂಶ ಅತಂತ್ರವಾಗಿದ್ದು, ಕಾಂಗ್ರೆಸ್, ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎನ್ನಲಾಗುತ್ತಿರುವ ಈ ಫಲಿತಾಂಶದ ಮೂಲಕ ಕಾಂಗ್ರೆಸ್ ಮತ್ತೆ ತನ್ನ ಪಾರುಪತ್ಯ ಸಾಧಿಸಿದೆಯಾ? ಅಥವಾ ತುಮಕೂರಿನಂಥ ಜೆಡಿಎಸ್, ಕಾಂಗ್ರೆಸ್ ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ಬಿಜೆಪಿ ತನ್ನ ಅಸ್ತಿತ್ವ ಕಂಡುಕೊಳ್ಳುವ ಮೂಲಕ ಮೈತ್ರಿ ಸರ್ಕಾರಕ್ಕೆ ಸವಾಲೆಸೆದಿದೆಯಾ? ಟ್ವಿಟ್ಟಿಗರು ಏನಂತಾರೆ ಕೇಳಿ...

Share This Video


Download

  
Report form
RELATED VIDEOS