Congress President Rahul Gandhi's latest tweet on his Kailash Mansarovar Yatra: A man goes to Kailash when it calls him. I am so happy to have this opportunity and to be able to share what I see on this beautiful journey with all of you.
ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಈ ಯಾತ್ರೆಗೆ ಕರೆಸಿಕೊಂಡಿದ್ದು ಯಾರು ಗೊತ್ತೆ? ಸ್ವತಃ ಕೈಲಾಸ ಪರ್ವತ! ಹೌದು, ಹಾಗೆಂದು ಅವರೇ ಟ್ವೀಟ್ ಮಾಡಿದ್ದಾರೆ. ಆಗಸ್ಟ್ 31 ರಂದು ಕೈಲಾಸ ಮಾನಸ ಸರೋವರ ಯಾತ್ರೆ ಆರಂಭಿಸಿರುವ ರಾಹುಲ್ ಗಾಂಧಿ, ಕೈಲಾಸ ಪರ್ವತ ಮತ್ತು ಮಾನಸ ಸರೋವರ ಸುಂದರ ಚಿತ್ರಗಳನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.