ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿ 213 ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಅಂದಾಜಿಸಿದ್ದು ಸರ್ಕಾರಕ್ಕೆ ಜಿಲ್ಲಾಧಿಕಾರಿಗಳು ವರದಿ ಸಲ್ಲಿಸಿದರು.
Karnataka Chief Minister H.D.Kumaraswamy chaired Dakshina Kannada district review meeting on September 7, 2018.