Ganesh Chaturthi 2018 : ಗಣೇಶ ಹಬ್ಬಕ್ಕೆ ತರಹೇವಾರಿ ಗಣೇಶ ಮೂರ್ತಿಗಳೊಂದಿಗೆ ಬೆಂಗಳೂರು ಸಜ್ಜು

Oneindia Kannada 2018-09-11

Views 1

Hindus across the world are celebrating Ganesha Festival on Sep 13, Thursday. Bengaluru is all set for Ganesha Festival celebration with different types of Ganesha Idols.


ಹಿಂದುಗಳ ಮಹತ್ವದ ಹಬ್ಬಗಳಲ್ಲೊಂದಾದ ಗಣೇಶ ಚತುರ್ಥಿ ಬಂದೇ ಬಿಟ್ಟಿದೆ. ಪ್ರಥಮ ಪೂಜಿತ ಗಣೇಶನ ತರಹೇವಾರಿ ಮೂರ್ತಿಗಳು ಮಾರುಕಟ್ಟೆಯಲ್ಲಿ ರಾರಾಜಿಸುತ್ತಿವೆ. ಇದೇ ಸೆಪ್ಟೆಂಬರ್ 13 ರಂದು, ಗುರುವಾರ ಗಣೇಶ ಚತುರ್ಥಿಯನ್ನು ವಿಶ್ವದಾದ್ಯಂತ ಹಿಂದುಗಳು ಅದ್ಧೂರಿಯಾಗಿ ಆಚರಿಸಲಿದ್ದು, ಅದಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದೆ. ಪರಿಸರಕ್ಕೆ ಹಾನಿಯಾಗದಂಥ ಹಸಿರು ಗಣೇಶನ ಕುರಿತೂ ಅರಿವು ಮೂಡಿಸುವ ಕೆಲಸವೂ ಸಾಕಷ್ಟು ನಡೆಯುತ್ತಿದೆ.

Share This Video


Download

  
Report form
RELATED VIDEOS