CM Kumaraswamy today visiting Belagavi district and today may take the decision of creating two new districts by dividing Belagavi. Gokak and Chikkodi may be the two new districts.
ಇಂದು ಸಿಎಂ ಕುಮಾರಸ್ವಾಮಿ ಅವರು ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ. ಬೆಳಗಾವಿಯ ಜಾರಕಿಹೊಳಿ ಬ್ರದರ್ಸ್ ರಾಜಕೀಯ ರಾಜ್ಯ ರಾಜಕಾರಣದ ಮೇಲೆ ಪ್ರಭಾವ ಬೀರುವ ಹೊತ್ತಿನಲ್ಲಿ ಸಿಎಂ ಅವರ ಈ ಭೇಟಿ ಅತ್ಯಂತ ಮಹತ್ವ ಪಡೆದುಕೊಂಡಿದೆ. ಬೆಳಗಾವಿಗೆ ಭೇಟಿ ನೀಡುತ್ತಿರುವ ಕುಮಾರಸ್ವಾಮಿ ಅವರು ಒಂದೇ ಏಟಿಗೆ ಎರಡು ಹಕ್ಕಿ ಹೊಡೆಯುವ ತಂತ್ರವೊಂದನ್ನು ಪ್ರಯೋಗಿಸಲಿದ್ದಾರೆ ಎಂಬ ಸುದ್ದಿ ಇದೆ.