In a phone call AICC general secretary and Karnataka Congress in charge K.C. Venugopal directed Satish Jarkiholi to come for Delhi to meet high command leaders.
ಕರ್ನಾಟಕ ಕಾಂಗ್ರೆಸ್‌ನಲ್ಲಿನ ಅಸಮಾನ ಶಮನಕ್ಕೆ ವೇದಿಕೆ ಸಿದ್ಧವಾಗಿದೆ. ದೆಹಲಿಗೆ ಬರುವಂತೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ.