Fans of Shivrajkumar and Sudeep are waiting for the release of The Villain movie. Meanwhile Prem has revealed information about the climax of the movie.
ದಿ ವಿಲನ್ ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಅಂತ ಶಿವರಾಜ್‌ಕುಮಾರ್ ಹಾಗೂ ಸುದೀಪ್ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ವೇಳೆ ಸಿನಿಮಾದ ಕ್ಲೈಮ್ಯಾಕ್ಸ್‌ನಲ್ಲಿ ತಾಯಿ ಸೆಂಟಿಮೆಂಟ್ ಇದೆ ಒಂದು ಒಳ್ಳೆ ಸಂದೇಶ ಇದೆ ಎಂದು ಪ್ರೇಮ್ ಹೇಳಿದ್ದಾರೆ.