Darshan after surgery has to stay in hospital for today also. Devraj and Prajwal Devraj are also in the hospital.
ದರ್ಶನ್, ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಕಾರು ಅಪಘಾತಕ್ಕೀಡಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ರೆ ಇಂದೂ ಸಹ ದಾಸ ಅಲ್ಲಿಯೇ ಇರುವ ಪರಿಸ್ಥಿತಿ ಎದುರಾಗಬಹುದು.