ಎಂ ಟಿ ಬಿ ನಾಗರಾಜ್ ರನ್ನ ತಮ್ಮ ಮನೆಯಲ್ಲಿ ಭೇಟಿ ಮಾಡಿದ ಸಿದ್ದರಾಮಯ್ಯ | Oneindia Kannada

Oneindia Kannada 2018-09-25

Views 416

Hoskote Congress MLA M.T.B.Nagaraj meets Former Chief Minister Siddaramaiah on September 25, 2018. M.T.B.Nagaraj aspirant for minister post in Chief Minister H.D.Kumaraswamy cabinet.

ಕಾಂಗ್ರೆಸ್ ಶಾಸಕ ಎಂ.ಟಿ.ಬಿ.ನಾಗರಾಜ್ ಮನವೊಲಿಸುವ ಕಾರ್ಯ ಇನ್ನೂ ನಡೆಯುತ್ತಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಬೇಕು ಎಂದು ಹೊಸಕೋಟೆ ಶಾಸಕ ಎಂ.ಟಿ.ಬಿ.ನಾಗರಾಜ್ ಪ್ರಯತ್ನ ನಡೆಸುತ್ತಿದ್ದಾರೆ. ಮಂಗಳವಾರ ಎಂ.ಟಿ.ಬಿ.ನಾಗರಾಜ್ ಅವರು ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೂಚನೆಯಂತೆ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

Share This Video


Download

  
Report form
RELATED VIDEOS