ಎಚ್ ಡಿ ಕುಮಾರಸ್ವಾಮಿ ಸರ್ಕಾರದಿಂದ ಸೆಪ್ಟೆಂಬರ್ 29, 30ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ | Oneindia Kannada

Oneindia Kannada 2018-09-26

Views 817

State government is organizing two days job fair on September 29th and 30th at Basavanagudi national college for those who were participated in Janata Darshan before chief minister H.D. Kumaraswamy

ಜನತಾ ದರ್ಶನದ ಸಮಯದಲ್ಲಿ ಉದ್ಯೋಗಕ್ಕಾಗಿ ಮನವಿ ಮಾಡಿರುವ ಅರ್ಜಿದಾರರಿಗಾಗಿಯೇ ವಿಶೇಷ ಉದ್ಯೋಗ ಮೇಳ ಬೆಂಗಳೂರಲ್ಲಿ ನಡೆಯುತ್ತಿದೆ. ಸೆ.29, 30ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಆವರಣದಲ್ಲಿ ನಡೆಯಲಿದ್ದು ರಾಜ್ಯದ ವಿವಿಧ ಉದ್ಯೋಗದಾತ ಕಂಪನಿಗಳು ಭಾಗವಹಿಸುತ್ತಿವೆ.

Share This Video


Download

  
Report form