ದಸರಾಗೂ ಮುನ್ನ ರಾಣಿ ಪ್ರಮೋದಾದೇವಿ ಒಡೆಯರ್ ನ್ನ ಭೇಟಿ ಮಾಡಿದ ಜಿ ಟಿ ದೇವೇಗೌಡ | Oneindia Kannada

Oneindia Kannada 2018-09-27

Views 837

Higher Education Minister G T Devegowda and Mysuru District Incharge Minister Sa Ra Mahesh met Member of Royal family Pramoda Devi Wadiyar. Then he talked about Dasara.

ಅಕ್ಟೋಬರ್ 10 ರಿಂದ 19ರವರೆಗೆ ನಡೆಯಲಿರುವ ವೈಭವೋಪೇತ ದಸರಾಗೆ ಪೂರ್ವಭಾವಿಯಾಗಿ ಬುಧವಾರ ಉನ್ನತ ಶಿಕ್ಷಣ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿ ಮಾಡಿ ದಸರಾ ಕುರಿತು ಮಾತುಕತೆ ನಡೆಸಿದರು.

Share This Video


Download

  
Report form
RELATED VIDEOS