Including Mysore and Bangalore north, JDS likely to contest from 9 constituencies in upcoming parliament election. However party supremo H.D.Devegowda will contest from his home constituency Hassan.
ಒಂದೆಡೆ ಕಾಂಗ್ರೆಸ್ ನಲ್ಲಿ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದರೆ ಮೈತ್ರಿ ಪಕ್ಷ ಜೆಡಿಎಸ್ ತನ್ನ ಗಟ್ಟಿ ಬೇರುಗಳಿರುವ ಹಳೆ ಮೈಸೂರು ಭಾಗದಲ್ಲಿ ಅತಿ ಹೆಚ್ಚು ಕ್ಷೇತ್ರಗಳನ್ನು ಉಳಿಸಿಕೊಳ್ಳಲು ರಣತಂತ್ರ ರೂಪಿಸುತ್ತಿದೆ.