ಒಂದು ಕಾಲದಲ್ಲಿ ಆಳರಸರ ಮಹೋತ್ಸವವಾಗಿ ಮೆರೆದು ಇಂದು ಬದಲಾದ ಕಾಲಘಟ್ಟದಲ್ಲಿ ನಾಡಹಬ್ಬವೆಂದು ಕರೆಯಲ್ಪಡುತ್ತಿರುವ ಮೈಸೂರು ದಸರಾ ಮಹೋತ್ಸವಕ್ಕೆ ನಾಲ್ಕು ಶತಮಾನಗಳಿಗೂ ಹೆಚ್ಚಿನ ಇತಿಹಾಸವಿದೆ. ನಮ್ಮ ಭಾರತೀಯ ಸಂಸ್ಕೃತಿಯ ಚರಿತ್ರೆಯಲ್ಲೇ ಇಷ್ಟೊಂದು ಸುದೀರ್ಘ ಕಾಲ ನಡೆದು ಬಂದಿರುವ ಮತ್ತೊಂದು ಹಬ್ಬ ಕಾಣಸಿಗುವುದು ಬಹಳ ಅಪರೂಪ.
The Dasara festivities began with the Vijayanagar kings as early as the 15th Century. The Mysore Dasara has about 400 years history. Mysuru Dasara is the Nada habaa (state-festival) of the state of Karnataka in India. It is also called Navaratri (Navaratri = nine-nights) and is a 10-day festival with the last day being Vijayadashami, the most auspicious day of Dasara