ಉಪಚುನಾವಣೆಗೆ ಮಂಡ್ಯದಿಂದ ಆರ್ ಅಶೋಕ್ ಸ್ಪರ್ಧೆ ಮಾಡೋದಿಲ್ವಂತೆ | Oneindia Kannada

Oneindia Kannada 2018-10-09

Views 347

R Ashok refuses to contest from Mandya to MP by election. State BJP now giving ticket to Shivalingayya who is Okkaliga organization president.

ಮಂಡ್ಯ ಜಿಲ್ಲೆ ಲೋಕಸಭೆ ಉಪಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ಆರ್.ಅಶೋಕ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಇದು ಬಿಜೆಪಿಗೆ ಹೊಸ ತಲೆನೋವು ತಂದಿದೆ. ಮಂಡ್ಯ ಜಿಲ್ಲೆಗೆ ಪ್ರಭಾವಿ ಒಕ್ಕಲಿಗ ನಾಯಕನ ಹುಡುಕಾಟದಲ್ಲಿದ್ದ ಬಿಜೆಪಿ ಆರ್.ಅಶೋಕ್ ಅವರನ್ನು ಮಂಡ್ಯದಿಂದ ಸ್ಪರ್ಧಿಸುವಂತೆ ಕೇಳಿತ್ತು. ಆದರೆ ಉಳಿದಿರುವ ಕಡಿಮೆ ಸಮಯದಲ್ಲಿ ಕ್ಷೇತ್ರದಲ್ಲಿ ಸಂಚಾರ ಮಾಡಿ ಸಂಘಟನೆ ಮಾಡುವುದು ಕಷ್ಟ ಎಂಬ ಕಾರಣಕ್ಕೆ ಆರ್.ಅಶೋಕ್ ಅವರು ಮಂಡ್ಯದಿಂದ ಸ್ಪರ್ಧಿಸಲು ಒಲ್ಲೆ ಎಂದಿದ್ದಾರೆ.

Share This Video


Download

  
Report form
RELATED VIDEOS