World famous Mysuru Dasara is been inaugurated by writer and Infosys chairman Sudha Murthy & Chief Minister of Karnataka H D Kumaraswamy today(Oct 10).
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ವಿಧ್ಯುಕ್ತ ಚಾಲನೆ ದೊರೆತಿದೆ. ಇಂದಿನಿಂದ 10 ದಿನಗಳ ಕಾಲ ನಡೆಯಲಿರುವ ಸಂಭ್ರಮದ ದಸರಾಕ್ಕೆ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಸಾಹಿತಿ ಸುಧಾಮೂರ್ತಿ ಅವರು ವಿಧ್ಯುಕ್ತ ಚಾಲನೆ ಚಾಲನೆ ನೀಡಿದ್ದಾರೆ..