ಸಚಿವ ಯು ಟಿ ಖಾದರ್ ಬೆಂಗಳೂರಿನ ಆಸ್ಪತ್ರೆಗೆ ದಾಖಲು | Oneindia Kannada

Oneindia Kannada 2018-10-11

Views 222

Minister UT Khader again suffering from leg pain. So today he visited to private hospital in Bengaluru. Doctor advised him to admit to hospital.

ಕಾಲಿನ ನೋವು ಮತ್ತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ನಗರಾಭಿವೃದ್ದಿ ಸಚಿವ ಯುಟಿ ಖಾದರ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಇಂದು ಗುರುವಾರ (ಅ.11) ಚಿಕಿತ್ಸೆ ಪಡೆದಿದ್ದಾರೆ. ಖಾದರ್ ಅವರ ಬಲಗಾಲಿನಲ್ಲಿ ಮತ್ತೆ ತೀವ್ರ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದಾರೆ.

Share This Video


Download

  
Report form
RELATED VIDEOS