ಗ್ರಾಮ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷರ ಅವಿಶ್ವಾಸ ನಿರ್ಣಯ ಹೈಕೋರ್ಟ್‌ ಮಹತ್ವದ ಆದೇಶ | Oneindia Kannada

Oneindia Kannada 2018-10-13

Views 152

ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೇಲೆ ಭ್ರಷ್ಟಾಚಾರದ ನಿರ್ದಿಷ್ಟ ಆರೋಪ ಇದ್ದಲ್ಲಿ ಕಾಲ ಮಿತಿ ಇಲ್ಲದೆ ಯಾವಾಗ ಬೇಕಾದರೂ ಅವಿಶ್ವಾಸ ನಿರ್ಣಯ ಮಾಡಿ ಅಧ್ಯಕ್ಷ-ಉಪಾಧ್ಯಕ್ಷರನ್ನು ಸ್ಥಾನದಿಂದ ಕೆಳಗೆ ಇಳಿಸಬಹುದು ಎಂದು ಹೈಕೋರ್ಟ್‌ ಹೇಳಿದೆ.

High Court made order that Dissatisfaction can be made against Grama Panchayat president and vice president at any time if any allegations were upon them

Share This Video


Download

  
Report form
RELATED VIDEOS