Former MLA Madhu Bangarappa has got B form to contest in Shimoga parliamentary by election as JDS candidate on Sunday late night.
ಫ್ರಾನ್ಸ್ ಪ್ರವಾಸದಲ್ಲಿದ್ದ ಮಾಜಿ ಶಾಸಕ ಮಧು ಬಂಗಾರಪ್ಪ ಭಾನುವಾರ ಮಧ್ಯರಾತ್ರಿಯೇ ಬೆಂಗಳೂರಿಗೆ ವಾಪಸಾಗಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರಿಂದ ಬಿ ಫಾರ್ಮ್ ಪಡೆದಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಾಜಿ ಶಾಸಕ ಮಧು ಬಂಗಾರಪ್ಪ ಒಂದು ವಾರಗಳ ಕಾಲ ಕುಟುಂಬದವರೊಂದಿಗೆ ಫ್ರಾನ್ಸ್ ಪ್ರವಾಸದಲ್ಲಿದ್ದರು.