ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಲು ಮಲ್ಯ ಆಸ್ಪತ್ರೆಗೆ ಭೇಟಿ ಕೊಟ್ಟ ಪುನೀತ್ ರಾಜ್ ಕುಮಾರ್ | Oneindia Kannada

Filmibeat Kannada 2018-10-15

Views 388

Kannada actor Puneeth Rajkumar visit to Mallya hospital and inquired his brother Shiva Rajkumar health condition.


ತೀವ್ರ ಜ್ವರದಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ರಾತ್ರಿ ಜ್ವರ ಕಾಣಿಸಿಕೊಂಡಿದ್ದು, ಇಂದು ಬೆಳಗ್ಗೆ ಶಿವಣ್ಣ ಅವರನ್ನ ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಶಿವಣ್ಣ ಅವರ ಆರೋಗ್ಯ ವಿಚಾರಿಸಲು ಸಹೋದರ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದರು.

Share This Video


Download

  
Report form
RELATED VIDEOS