ಹಂಪಿ ವಿರೂಪಾಕ್ಷ ದೇವಾಲಯದಲ್ಲೂ ವಸ್ತ್ರ ಸಂಹಿತೆ ಜಾರಿಗೆ ಚಿಂತನೆ | Oneindia Kannada

Oneindia Kannada 2018-10-18

Views 9

ದೇಶದ ಹಲವು ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಯಲ್ಲಿದೆ. ಬಳ್ಳಾರಿ ಜಿಲ್ಲೆಯ ಹಂಪಿ ವಿರೂಪಾಕ್ಷ ದೇವಾಲಯದಲ್ಲಿಯೂ ವಸ್ತ್ರ ಸಂಹಿತೆ ಜಾರಿಗೆ ತರಲು ಪ್ರಸ್ತಾವನೆ ಸಿದ್ಧವಾಗಿದೆ. ಸರ್ಕಾರದ ಒಪ್ಪಿಗೆಗಾಗಿ ಕಾಯಲಾಗುತ್ತಿದೆ.

Hampi Virupaksha temple may joining the list of places of worship where devotees will have to follow a dress code. Temple administration sought the Karnataka government nod to implement dress code.

Share This Video


Download

  
Report form
RELATED VIDEOS