Delhi Chief Minister Arvind Kejriwal on Sunday started door to door campaign doe the Lok Sabha elections 2019 in the national capital.
ದೆಹಲಿ ಮುಖ್ಯಮಂತ್ರಿ ಅವರವಿಂದ್ ಕೇಜ್ರಿವಾಲ್ 2019 ರ ಲೋಕಸಭೆ ಚುನಾವಣೆಗೆ ಮನೆ ಮನೆ ಪ್ರಚಾರ ಆರಂಭಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಅತ್ಯುತ್ತಮ ಸಾಧನೆ ತೋರುವ ಹುಮ್ಮಸ್ಸಿನಲ್ಲಿರುವ ಎಎಪಿ(ಆಮ್ ಆದ್ಮಿ ಪಕ್ಷ) 3000 ತಂಡಗಳನ್ನು ಮಾಡಿಕೊಂಡು ನಾಲ್ಕು ತಿಂಗಳಿನಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲು ನಿರ್ಧರಿಸಿದೆ.